ಸಭೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ರಾಜಕುಮಾರ ಹೂಗಾರ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಜಂಟಿ ತೋಟಗಾರಿಕೆ ನಿರ್ದೇಶಕ ರವೀಂದ್ರ ಹಕಾಟಿ, ಪಶು ಇಲಾಖೆಯ ಉಪನಿರ್ದೇಶಕ ಎಸ್.ಎಚ್. ಕರಡಿಗುಡ್ಡ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಮುಖ್ಯ ಅಭಿಯಂತರ ಆಕಾಶ ವಂದೆ ಸೇರಿ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.