ನಗರದಲ್ಲಿನ ವಿ.ಎಂ.ಕೆ.ಎಸ್.ಆರ್. ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿ.ಎಸ್. ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವದಲ್ಲಿ ಮಾತನಡಿದ ಅವರು, ಸಮಾನತೆಯ ತತ್ವದ ಮೇಲೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ಎಲ್ಲರಿಗೂ ಒದಗಿಸಿದ್ದಾರೆ ಎಂದು ಹೇಳಿದರು.