ಬಿಟಿಡಿಎ ಮುಖ್ಯ ಇಂಜಿನಿಯರ್ ಚಂದ್ರಹಾಸ ಬಂಡಿ, ವಿಭಾಗ-1 ಇಇ ಎಸ್.ಎಸ್. ಕರಿಗಾರ, ವಿಭಾಗ-2ರ ಕಾರ್ಯನಿರ್ವಾಹಕ ಇಂಜಿನಿಯರ್ ವೈ.ಬಿ. ಪಾತ್ರೋಟಿ, ಅಧಿಕಾರಿಗಳಾದ ಸುರೇಶ ತೆಗ್ಗಿ, ಸೋಮಲಿಂಗ ನೋಟಗಾರ, ಪ್ರಶಾಂತ ಲೋಕಾಪುರ, ಶ್ರೀಕಾಂತ ಹಿರೇಗೌಡರ, ರವಿ ಅಂತರಗೊಂಡ, ಹಾಲವರ, ಪ್ರಮುಖರಾದ ಶಿವಕುಮಾರ ನಂದಿಕೋಲಮಠ, ಶಂಕರ ತಪಶೆಟ್ಟಿ, ರಾಮು ರಾಕುಂಪಿ, ಲಕ್ಷ್ಮಣ ತಾಳಿಕೋಟಿ ಮುಂತಾದವರು ಉಪಸ್ಥಿತರಿದ್ದರು.