ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಬಾಗಲಕೋಟೆ ಶಾಸಕ ಉಮೇಶ ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅನೀಲಕುಮಾರ ದಡ್ಡಿ, ಬುಡಾ ಅಧ್ಯಕ್ಷ ಅಬ್ದುಲರಜಾಕ ಬೇನೂರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಗಜಾನನ ಬಾಲೆ, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಉಪವಿಭಾಗಾಽಕಾರಿ ಕ್ಯಾಪ್ಟನ ಮಹೇಶ ಮಾಲಗಿತ್ತಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಆರ್.ಎಸ್.ಸೀತಾರಾಮು, ಉಪ ಸಮನ್ವಯಾಽಕಾರಿ ಪರಮೋದಿನಿ ಬಳೋಲಮಟ್ಟಿ, ಜಿಲ್ಲಾ ದೈಹಿಕ ಶಿಕ್ಷಣಾಽಕಾರಿ ಎಲ್.ಕೆ.ತೋರಣಗಟ್ಟಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಇತರರು ಉಪಸ್ಥಿತರಿದ್ದರು.