ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಽಕಾರಿ ಸಿದ್ದರಾಮೇಶ್ವರ ಉಕ್ಕಲಿ, ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣಾಽಕಾರಿ ಅನೀಲಕುಮಾರ ಚಳಗೇರಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಽಕಾರಿಗಳು, ಗ್ರಾಮ ಮಟ್ಟದ ಅಽಕಾರಿಗಳು, ಆರೋಗ್ಯ ನಿರೀಕ್ಷಕರು, ಸಿಬ್ಬಂದಿ ಇದ್ದರು.