ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎ.ಸಿ. ಮನ್ನಿಕೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ., ಜಿಲ್ಲಾ ಶಸ ಚಿಕಿತ್ಸಕ ಮಹೇಶ ಕೋಣಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಕಾಂಬಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಭಾಕರ ಕೆ., ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಮೇಶ ಚವ್ಹಾಣ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಸೇರಿ ಜಿಲ್ಲಾ ಮಾನಸಿಕ ಆರೋಗ್ಯ ತಜ್ಞರು ಉಪಸ್ಥಿತರಿದ್ದರು.