ಹೆರಕಲ್ ಬ್ರಿಡ್ಜ್ ಕಂ ಬ್ಯಾರೇಜ್‌ಗೆ ಶನಿವಾರ ಭೇಟಿ ನೀಡಿ ಯೋಜನೆ ಅನುಷ್ಠಾನಕ್ಕೆ ಗುರುತಿಸಲಾದ ಅನುಕೂಲಕರವಾಗಿರುವ ಸ್ಥಳಗಳು, ಪ್ರವಾಸಿಗರಿಗೆ ಅಗತ್ಯವಾಗುವ ಮೂಲಸೌಕರ್ಯಗಳಾದ ಜೆಟ್ಟಿ ನಿರ್ಮಾಣ, ಪ್ರವೇಶ ರಸ್ತೆ, ವಾಹನ ನಿಲುಗಡೆ ವ್ಯವಸ್ಥೆ, ನೀರಿಕ್ಷಣಾ ಕೊಠಡಿ, ಕುಡಿಯುವ ನೀರು, ವಿದ್ಯುತ್, ಶೌಚಾಲಯ, ಭದ್ರತಾ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಪರಿಶೀಲಿಸಿದರು.