ಆಶಯ ನುಡಿಯನ್ನು ಕಾನಿಪ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ ಹಾಗೂ ಅಧ್ಯಕ್ಷತೆ ವಹಿಸಿದ್ದ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಅಂಗಡಿ, ಕಾನಿಪ ರಾಜ್ಯ ಕಾರ್ಯಕಾರಣಿ ಸದಸ್ಯ ಈಶ್ವರ ಶೆಟ್ಟರ ಮಾತನಾಡಿದರು. ಜಿಪಂ ಸಿಇಒ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಜಿಪಂ ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಕಾನಿಪ ರಾಜ್ಯ ಕಾರ್ಯದರ್ಶಿ ಪುಂಡಲೀಕ ಬಾಲೋಜಿ, ಜಿಲ್ಲಾ ವಾರ್ತಾಽಕಾರಿ ಕಸ್ತೂರಿ ಪಾಟೀಲ, ಕಾನಿಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಗಾಣಗೇರ ವೇದಿಕಿಯಲ್ಲಿ ಇದ್ದರು.