ಡಾ. ಸಂಗಪ್ಪ ಕಾಶಿನಕುಂಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಕವಿತಾ ಹಿರೇಮಠ ಸ್ವಾಗತಿಸಿದರು. ಡಾ.ಭಾಸ್ಕರ ಮಾರಾ ಕುವೆಂಪು ಅವರ ಜೀವನ ಮತ್ತು ಸಾಧನೆಯನ್ನು ತಿಳಿಸಿದರು. ಪ್ರಾಚಾರ್ಯೆ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ, ಉಪಪ್ರಾಚಾರ್ಯ ಡಾ.ಸಿ.ಎಸ್. ಹಿರೇಮಠ, ಕನ್ನಡ ಬಳಗದ ಅಧ್ಯಕ್ಷ ಡಾ. ಶಿವಾನಂದ ಹುಲಕುಂದ, ಅಂಗ ರಚನಾ ವಿಭಾಗದ ಮುಖ್ಯಸ್ಥ ಡಾ. ಸಂಜೀವ ಕೊಳಗಿ, ಶರೀರಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುರೇಖಾರಾಣಿ, ಎನ್‌ಎಸ್‌ಎಸ್ ಘಟಕದ ಸಂಯೋಜಕ ಡಾ. ಶ್ರೀನಿವಾಸ ಪಾಟೀಲ ಇದ್ದರು. ಡಾ. ಬ್ರಿಜೇಶ ಪಾಟೀಲ ಪರಿಚಯಿಸಿದರು. ಡಾ. ಮಹಾಂತೇಶ ಬೂತಾಳ ವಂದಿಸಿದರು.