ಬೆಳಗಾವಿ ವಿಶ್ರಾಂತ ಪ್ರಾಧ್ಯಾಪಕ ಡಾ.ಗುರುದೇವಿ ಹುಲೆಪ್ಪನವರಮಠ, ಸಾಹಿತಿ ಸುನಂದಾ ಎಮ್ಮಿ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಬಿವಿವಿ ಸಂಘದ ಮೇಡಿಕಲ್ ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಮಾತನಾಡಿದರು. ಹುಬ್ಬಳ್ಳಿಯ ಎರಡೆತ್ತಿನಮಠದ ಸಿದ್ಧಲಿಂಗ ಮಹಾಸ್ವಾಮಿಗಳು, ಹುಬ್ಬಳ್ಳಿಯ ರುದ್ರಾಕ್ಷಿಮಠದ ಬಸವಲಿಂಗ ಮಹಾಸ್ವಾಮಿಗಳು, ಶೇಗುಣಸಿಯ ವಿರಕ್ತಮಠದ ಡಾ.ಮಹಾಂತಪ್ರಭು ಮಹಾಸ್ವಾಮಿಗಳು, ಬಸವನ ಬಾಗೇವಾಡಿಯ ವಿರಕ್ತಮಠದ ಸಿದ್ಧಲಿಂಗ ಮಹಾಸ್ವಾಮಿಗಳು, ಬೀಳಗಿ-ಹಲಗಲಿ ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮಿಗಳು, ಕುಂದರಗಿಯ ಚರಂತಿಮಠದ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮಿಗಳು, ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಪರಮೇಶ್ವರ ಮೂದೂರ, ವಿಶ್ವಾನಾಥ ಕಳಸ, ಪ್ರಶಾಂತ ಉಗರಗೋಳ ಮತ್ತಿತರರು ಇದ್ದರು.