ಬಾದಾಮಿ ನಗರದ ವೀರಪುಲಕೇಶಿ ಶಾಲೆಯ ಸಭಾಭವನ, ಹುನಗುಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಭವನ ಹಾಗೂ ಬಾಗಲಕೋಟೆ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ನಡೆದ ಎಸ್‌ಐಆರ್ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಪ್ರಕ್ರಿಯೆ ವೀಕ್ಷಣೆ ಮಾಡಿದರು. ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಅವರು ಬೀಳಗಿ, ತೇರದಾಳ, ಮುಧೋಳ, ಜಮಖಂಡಿ ಹಾಗೂ ರಬಕವಿ-ಬನಹಟ್ಟಿಗೆ ಭೇಟಿ ನೀಡಿ ಎಸ್‌ಐಆರ್ ತರಬೇತಿ ಪ್ರಕ್ರಿಯೆ ವೀಕ್ಷಿಸಿದರು.