ತೊಂಡಿಕಟ್ಟಿ ಅವಧೂತ ಗಾಳೇಶ್ವರ ಮಠದ ಅಭಿನವ ವೆಂಕಟೇಶ್ವರ ಸ್ವಾಮೀಜಿ, ಚಿಕ್ಕಾಲಗುಂಡಿಯ ಶಿವಶರಣಾನಂದ ಸ್ವಾಮೀಜಿ, ಹೊಸಯರಗುದ್ರಿಯ ಸಿದ್ಧಪ್ರಭು ಶಿವಾಚಾರ್ಯ ಸ್ವಾಮೀಜಿ, ಲಿಂಗನೂರದ ಶಿವಪುತ್ರ ಅವಧೂತರು, ಮೆಟಗುಡ್ಡದ ಚನ್ನಯ್ಯ ಸ್ವಾಮೀಜಿ, ಹಿಪ್ಪರಗಿಯ ಸಿದ್ಧಾರೂಢ ಶರಣರು, ಹೊಸಕೋಟಿಯ ಮಾತೋಶ್ರೀ ಪಾರ್ವತಿದೇವಿ ಮತ್ತಿತರರು ಉಪಸ್ಥಿತರಿದ್ದರು.