ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಽಕಾರಿ ಅಲ್ಲಮಪ್ರಭು, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ಆರೋಗ್ಯ ಇಲಾಖೆಯ ಡಾ.ಕುಸುಮಾ ಮಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಽಕಾರಿ ಮಂಜುನಾಥ ಪರಸನ್ನವರ ಮತ್ತಿತರರು ಇದ್ದರು.