ಆರೋಗ್ಯ ಇಲಾಖೆ ಅಽಕಾರಿಗಳು ಆಶಾ ಕಾರ್ಯಕರ್ತೆಯರಿಗೆ ಸರಿಯಾದ ತರಬೇತಿಯನ್ನು ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಗರ್ಭೀಣಿ ಸಿöÃಯರು ಆಶಾ ಕಾರ್ಯಕರ್ತೆಯರನ್ನೇ ಹೆಚ್ಚು ನಂಬುವುದರಿAದ ಸರಿಯಾದ ಸಮಯಕ್ಕೆ ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಆರೋಗ್ಯ ತಪಾಷಣೆಗೆ ಒಳಪಡಿಸುವುದು, ಔಷಧ ದೊರಕಿಸಿ ಕೊಡುವ ಕೆಲಸ ಮಾಡಬೇಕು. ಹೆರಿಗೆ ನೋವು ಕಾಣಿಸಿಕೊಳ್ಳುವ ಸಂದರ್ಭಗಳಲ್ಲಿ ಗರ್ಭೀಣಿ ಸಿöÃ ಇರುವ ಅಂಬ್ಯುಲೆನ್ಸ್ನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಖಾಸಗಿ ಆಸ್ಪತ್ರೆಗಳಲ್ಲಿ ಸೀಜರಿನ್ ಹೆರಿಗೆ ಮಾಡಿಸಲಾಗುತ್ತದೆ ಎಂಬ ದೂರುಗಳಿದ್ದು, ಈ ಕುರಿತು ಆರೋಗ್ಯ ಅಽಕಾರಿಗಳು ಗಮನ ಹರಿಸಬೇಕು ಎಂದು ಎಚ್ಚರಿಸಿದರು.