

ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲ್ಪಟ್ಟಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಹಾಗೂ ಮರು ಸಮೀಕ್ಷೆಯಲ್ಲಿ ನೋಂದಣಿಯಾಗಿರುವ ಅರ್ಹ ಮಾಜಿ ದೇವದಾಸಿ ಮಹಿಳೆಯರಿಗೆ ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳು ಮತ್ತು ಯೋಜನೆಗಳ ಪ್ರಯೋಜನ ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಽಕಾರಿ ಸಂಗಪ್ಪ ಅವರು ಸಂಬAಽಸಿದ ಅಽಕಾರಿಗಳಿಗೆ ಸೂಚನೆ ನೀಡಿದರು.