ಈ ಅಭಿಯಾನದಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ವಾಹನ ಅಪಘಾತವಾದ ಸಂದರ್ಭಗಳಲ್ಲಿ ನಗದು ರಹಿತ ಚಿಕಿತ್ಸೆ, ವಿಮಾ ಮೊತ್ತ ಪಾವತಿಗೆ ಸಂಬಂಧಿಸಿದಂತೆ ನಮೂನೆಗಳ ಭರ್ತಿ ಇನ್ನಿತರ ಅಂಶಗಳ ಕುರಿತು ತರಬೇತಿ, ಕಾರ್ಯಾಗಾರ, ಸೆಮಿನಾರ್, ಪ್ಯಾನಲ್ ಡಿಸ್ಕಷನ್, ರಹ್‌ವೀರ್, ಗುಡ್‌ಸಮರಿಟನ್ ಅವಾರ್ಡ್, ಗೋಲ್ಡನ್ ಅವರ್ ಬಗ್ಗೆ ಅರಿವು ಮತ್ತು ಮಾಸ್ಟರ್ ಟ್ರೈನರ್‌ಗಳಿಗೆ ಉನ್ನತ ಮಟ್ಟದ ತರಬೇತಿ ಕಾರ್ಯಕ್ರಮಗಳನ್ನು ಪಾಲುದಾರ ಇಲಾಖೆಗಳಾದ ಸಾರಿಗೆ, ಪೊಲೀಸ್, ಆರೋಗ್ಯ (ರೋಡ ಓನಿಂಗ್ ಏಜೆನ್ಸಿ)ಯ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುತ್ತದೆ ಎಂದರು.