ಪುತ್ಥಳಿ ನಿರ್ಮಿಸಲು ನೆರವು ನೀಡಿದ ಮುಖಂಡರಾದ ಪೀರಪ್ಪ ಮ್ಯಾಗೇರಿ, ಪ್ರೇಮನಾಥ ಗರಸಂಗಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಅನೀಲಕುಮಾರ ದಡ್ಡಿ, ಯುವ ಮುಖಂಡ ಮಲ್ಲಿಕಾರ್ಜುನ ಮೇಟಿ, ದಯಾನಂದ ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಬಿ. ಸೌದಾಗರ, ಬಾಯಕ್ಕ ಮೇಟಿ, ಡಾ. ಎಂ.ಎಚ್. ಚಲವಾದಿ, ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ, ಎಸ್‌ಸಿ ಘಟಕದ ಅಧ್ಯಕ್ಷ ರಾಜು ಮನ್ನಿಕೇರಿ, ಮಹಿಳಾ ಘಟಕದ ಅಧ್ಯಕ್ಷೆ ಸುಮಿತ್ರಾ ಗುಳಬಾಳ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಬಳ್ಳಾರಿ, ಶಿವಾನಂದ ಮಾದರ ಇದ್ದರು.