

ಪ್ರಮುಖ ಮುಖ್ಯಾಂಶಗಳು
ಮಕ್ಕಳ ಕಲಿಕಾ ಮಟ್ಟ, ಶಾಲಾ ಮೂಲ ಸೌಕರ್ಯ ಅಭಿವೃದ್ಧಿ, ಶಾಲೆ ಮತ್ತು ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ದಾಖಲಾತಿ ಹೆಚ್ಚಳ ಸೇರಿ ಶಾಲೆಯ ಅಭಿವೃದ್ಧಿಯಲ್ಲಿ ಎಸ್‌ಡಿಎಂಸಿ ಸಮಿತಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಛಬ್ಬಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಗುರುಮಾತೆ ಪಿ.ಬಿ. ಬಂದಿಕೇರಿ ಹೇಳಿದರು.