ಭೇಟಿ ವೇಳೆಯಲ್ಲಿ ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ. ಸೇಷನ್ ಜಡ್ಜ್ ಅರವಿಂದ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ. ಸಿಇಒ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ಧಾರ್ಥ ಗೋಯಲ್, ಲೋಕಾಯುಕ್ತ ಇಲಾಖೆಯ ಬಾಗಲಕೋಟೆ ಎಸ್.ಪಿ ನಂದಗಾಂವಿ, ಡಿಎಸ್ಪಿ ಸುರೇಶ ರೆಡ್ಡಿ, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ತಹಸೀಲ್ದಾರ ವಾಸುದೇವ ಸ್ವಾಮಿ ಸೇರಿ ಇತರರಿದ್ದರು.