ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ಧಾರ್ಥ ಗೋಯಲ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಗಜಾನನ ಬಾಲೆ, ಉಪ ಅರಣ್ಯ ಸಂರಕ್ಷಾಽಕಾರಿ ಸ್ವಪ್ನಿಲ್ ಅಹಿರೇ, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ಮಂಜುನಾಥ ಡಿ.ಎನ್, ತಹಸೀಲ್ದಾರ್ ವಾಸುದೇವ ಸ್ವಾಮಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಇತರರು ಉಪಸ್ಥಿತರಿದ್ದರು.