ತುಂಬಿದ ವರದೆಗೆ ಬಾಗೀನ ಅರ್ಪಣೆ

Bagina Arpane
Published on

ಶಿರಸಿ: ಮೈದುಂಬಿ ಹರಿಯುತ್ತಿರುವ ವರದಾ ನದಿಗೆ ಶಾಸಕ ಭೀಮಣ್ಣ ನಾಯ್ಕ ಬುಧವಾರ ಬಾಗೀನ ಅರ್ಪಿಸಿದರು.

ಮಾಜಿ ಶಾಸಕರಾದ ವಿ.ಎಸ್. ಪಾಟೀಲ, ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್. ನಾಯ್ಕ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ, ಡಿಸಿಸಿ ಸದಸ್ಯರಾದ ಕಿರಣ ನಾಯ್ಕ, ರವಿ ನಾಯ್ಕ, ಕಲಕರಡಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿದ್ದನ ಗೌಡ ಬೆಣಗಿ, ಶಿರಸಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಚಂದ್ರಕಾಂತ ಡಿ ರೇವಣಕರ್, ಸಾಮಾಜಿಕ ಜಾಲ ತಾಣಗಳ ಅಧ್ಯಕ್ಷ ರಾಘವೇಂದ್ರ ಆರ್ ಹಕ್ಕಿ, ಪಕ್ಷದ ಮುಖಂಡರು, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು,ಘಟಕಾಧ್ಯಕ್ಷರು ಸೇರಿ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net