ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರದ 16ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ

20230906_104448
Published on

ವಿಟ್ಲ: ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರದ 16ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆಯ ಅಂಗವಾಗಿ ಶ್ರೀಕೃಷ್ಣ ವೇಷಧಾರಿ ಮಕ್ಕಳ ಆಕರ್ಷಕ ಶೋಭಾಯಾತ್ರೆಯನ್ನು ಸಿವಿಲ್ ಇಂಜಿನಿಯರ್ ದಿನೇಶ್ ಮಾಡ್ತೇಲ್ ಉದ್ಘಾಟಿಸಿದರು.

ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ವಿಟ್ಲದ ಪ್ರಮಖ ರಸ್ತೆಗಳ ಮೂಲಕ ಸಾಗಿ ವಿಠಲ ಪದವಿ ಪೂರ್ವ ಕಾಲೇಜಿನ ತನಕ ನಡೆಲಿದೆ ಶೋಭಾಯಾತ್ರೆ ನಡೆಯಿತು.

ಅಧ್ಯಕ್ಷ ವೀರಪ್ಪ ಗೌಡ ರಾಯರಬೆಟ್ಟು, ಸಂಚಾಲಕ ಪರಮೇಶ್ವರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರವಿಶಂಕರ್ , ಗೌರವಾಧ್ಯಕ್ಷ ವಿಟ್ಲ ಅರಮನೆ ಜಯರಾಮ ಬಳ್ಳಾಲ್ ಸಮಿತಿ ನಿಕಟಪೂರ್ವ ಅಧ್ಯಕ್ಷ ಸಿ ಎಚ್ ಹರೀಶ್ ಹಾಗೂ ಗಂಗಾಧರ ಪಾಣೆಮಜಲು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net