ಬಾಲ ವಿಕಾಸ ಕೇಂದ್ರದಲ್ಲಿ ವಿಶೇಷ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ

Sevabharathi
ಬಾಲ ವಿಕಾಸ ಕೇಂದ್ರದಲ್ಲಿ ವಿಶೇಷ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಆಚರಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಮಘದ ಅಧ್ಯಕ್ಷ ಡಾ.ಪ್ರಭಾಕರ ಭಟ್, ಉದ್ಯಮಿ ಪ್ರಕಾಶ್ ಕಲ್ಬಾವಿ ಇದ್ದರು.
Published on

ಮಂಗಳೂರು: ಸೇವಾಭಾರತಿ ಮಂಗಳೂರು ಇದರ ಅಂಗಸಂಸ್ಥೆಯಾದ ಚೇತನಾ ಬಾಲ ವಿಕಾಸ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ವಿಶೇಷ ಮಕ್ಕಳ ಸಾಮೂಹಿಕ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತ. ವಿವೇಕಾನಂದ ವಿದ್ಯಾವರ್ಧಕ ಸಮಘದ ಅಧ್ಯಕ್ಷ ಡಾ.ಪ್ರಭಾಕರ ಭಟ್, ಉದ್ಯಮಿ ಪ್ರಕಾಶ್ ಕಲ್ಬಾವಿ, ಸೇವಾಭಾರತಿ ಮಂಗಳೂರು ಸಂಸ್ಥೆಯ ಅಧ್ಯಕ್ಷೆ ಸುಮತಿ ವಿ ಶೆಣೈ, ಶಾಲಾ ಮುಖ್ಯೋಪಾಧ್ಯಾಯಿನಿ ಸುಪ್ರೀತಾ, ಸೇವಾಭಾರತಿ ಗೌರವ ಕಾರ್ಯದರ್ಶಿ ಹೆಚ್ ನಾಗರಾಜ ಭಟ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net