ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಒಪ್ಪಿಸಿ

Published on

ಬಳ್ಳಾರಿ : ಬೇಡವಾದ ಮತ್ತು ಸಾರ್ವಜನಿಕ ಸ್ಥಳದಲ್ಲಿ ನವಜಾತ ಶಿಶು ಕಂಡುಬಂದಲ್ಲಿ ಅಂತಹ ಮಕ್ಕಳನ್ನು ನಗರದ ಕಂಟೋನ್ ಮೆಂಟ್ ಪ್ರದೇಶದ ಶಾಂತಿಧಾಮ ಆವರಣದ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಒಪ್ಪಿಸಬೇಕು ಎಂದು ಡಿಸಿ ನಾಗೇಂದ್ರ ಪ್ರಸಾದ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

===

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net