ಕುಂದು ಕೊರತೆ ಸಭೆ ಮೇ 26

Published on

ಬಳ್ಳಾರಿ : ಕುರುಗೋಡು ತಾಲೂಕು ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಾಂಗದವರ ಕುಂದು ಕೊರತೆ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ಮೇ 26 ರಂದು ಬೆಳಗ್ಗೆ 11 ಗಂಟೆೆಗೆ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಪಂ ಕಚೇರಿಯಲ್ಲಿ ಕುಂದುಕೊರತೆ ಸಭೆ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net