ಬಳ್ಳಾರಿ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಏ.30 ರಂದು ಬಸವ ಜಯಂತಿ ಆಚರಣೆ ಕುರಿತು ಚರ್ಚಿಸಲು ಏ.15 ರಂದು ಸಂಜೆ 04.30 ಗಂಟೆಗೆ ನಗರದ ಹಳೆಯ ಡಿಸಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದ್ದು, ಸಭೆಗೆ ಸಮುದಾಯದ ಮುಖಂಡರು, ಜಿಲ್ಲಾಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------