ಡಿವೈಎಸ್ಪಿ ಪ್ರಸಾದ್ ಕೆ.ಗೋಖಲೆ ಮಾತನಾಡಿ, ಯುವಕನ ಮೇಲಿನ ಹಲ್ಲೆ ಪ್ರಕರಣ, ಕೌಂಟರ್ ಕೇಸ್ ದಾಖಲು ಕುರಿತಂತೆ ನಾಗರಿಕ ಹಕ್ಕುಗಳ ಜಾರಿ ಕೋಶ (ಸಿಆರ್‌ಇ ಸೆಲ್) ತನಿಖೆ ನಡೆಸುತ್ತಿದೆ. ಪಾರದರ್ಶಕ ತನಿಖೆಗೆ ಅಗತ್ಯ ದಾಖಲೆ, ಸಾಕ್ಷೃ ಸಂಗ್ರಹಕ್ಕೆ ಅಗತ್ಯ ಮಾಹಿತಿ ಒದಗಿಸಲಾಗುವುದು. ಆರೋಪಿತ ಪೊಲೀಸ್ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.