

ಪ್ರಮುಖ ಮುಖ್ಯಾಂಶಗಳು
ಬಳ್ಳಾರಿ :
ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಜೀವಂತ ಮತದಾರರ ಹೆಸರನ್ನೇ ಮತದಾರರ ಪಟ್ಟಿಯಿಂದ ತೆಗೆದುಹಾಕುವ ಮೂಲಕ ಕೋಟ್ಯಂತರ ಜನರ ಮತದಾನದ ಹಕ್ಕು ಕಸಿಯುವ ಪ್ರಯತ್ನ ನಡೆಯುತ್ತಿದೆ ಎಂದು ಎದ್ದೇಳು ಕರ್ನಾಟಕ ಸಂಘದ ವಿಭಾಗದ ಸಂಚಾಲಕ ಕುಮಾರ್ ಸಮಾತಾಲ್ ಆರೋಪಿಸಿದರು.