ನಾಣಿಕೇರಿಯ ಮುಖಂಡರಾದ ಬಾರಿಕರ ಬಾಪೂಜಿ, ಹುಳ್ಳಿ ಪ್ರಕಾಶ್, ತಿಗರಿ ಮಾರುತಿ, ಮಡಿವಾಳರ ಹುಲುಗಪ್ಪ, ಮಡಿವಾಳರ ಪ್ರಕಾಶ್, ಬಿ. ಸೋಮಣ್ಣ, ಗರಗದ ಪ್ರಕಾಶ್, ಹುಗ್ಗಿ ಹುಲುಗಪ್ಪ, ಹನುಮೇಶ್, ಕುರುಬರ ಬಸವರಾಜ, ದಾದಮ್ಮನವರ ಬಸವರಾಜ, ಬಡೆಲಡಕಿ ಕೃಷ್ಣಪ್ಪ, ಪೇಂಟರ್ ಬಾಬು, ಮುಗುಲಿ ಕನಕಪ್ಪ, ಅರಳಿಹಳ್ಳಿ ರಾಮಚಂದ್ರಪ್ಪ, ಕುರುಬರ ನಾಗಪ್ಪ ಹಾಗೂ ಮರಡಿ ಯಮುನಪ್ಪ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದರು.