ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ವಂಚನೆ ಮಾಡಿದರೆ, ಸ್ಥಳೀಯ ನಾಯಕರು ಕ್ಷೇತ್ರದ ಜನತೆಗೆ ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ವಿಜಯಕುಮಾರ್, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಘಟಕದ ಅಧ್ಯಕ್ಷ ಶಿವಯೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನುಮಂತಪ್ಪ, ಅಟವಾಳಗಿ ಕೊಟ್ರೇಶ, ಪ್ರಚಾರ ಸಮಿತಿ ಅಧ್ಯಕ್ಷ ಹಾಲೇಶ, ಪ್ರಮುಖರಾದ ಜಿ.ವಸಂತ, ಬಸವನಗೌಡ, ಅರವಳ್ಳಿ ವೀರಣ್ಣ, ದೂದ್ಯಾನಾಯ್ಕ, ಚಂದ್ರನಾಯ್ಕ, ಶಾಂತನಗೌಡ, ಗೌಸ್‌ಸಾಬ್ ಇತರರಿದ್ದರು.