

ಪ್ರಮುಖ ಮುಖ್ಯಾಂಶಗಳು
ಹೊಸಪೇಟೆ;
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವೇ ನಡೆದಿಲ್ಲ ಎಂದಾದರೆ ಶೇಂದಿ, ಸಾರಾಯಿ ಅಂಗಡಿಗಳಿಗೆ ಹಾಗೂ ಬಂಗಾರದ ಮಳಿಗೆಗಳಿಗೆ ಕೋಟ್ಯಂತರ ರೂಪಾಯಿ ಹಣ ಹೇಗೆ ವರ್ಗಾವಣೆಯಾಯಿತು? ಲ್ಯಾಂಬೋರ್ಗಿನಿ ಕಾರು ಖರೀದಿಸಲು ಆ ಹಣ ಎಲ್ಲಿಂದ ಬಂತು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಪ್ರಶ್ನಿಸಿದರು.