ಎಸ್‌ಐಆರ್ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಂಡು ಮತ್ತೆ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. 2028ರಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂಬುದು ಅವರ ಹಗಲು ಕನಸು ಎಂದು ಟೀಕಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಅಕಾಂಕ್ಷಿ ನಾನಲ್ಲ. ಬದಲಾವಣೆಯ ಚರ್ಚೆಯೂ ನಡೆದಿಲ್ಲ ಎಂದು ಹೇಳಿದರು. ಮುಖಂಡರಾದ ಶ್ರೀನಿವಾಸ್ ಮೋತ್ಕರ್, ವೀರಶೇಖರ್‌ರೆಡ್ಡಿ, ಗುಡಿಗಂಟಿ ಹನುಮಂತ, ಪಾಲಣ್ಣ, ಕೆ.ಎಸ್. ಅಶೋಕ ಕುಮಾರ್ ಇತರರಿದ್ದರು.