

ಕೂಡ್ಲಿಗಿ:
ಸಂಡೂರು ರಸ್ತೆಯಲ್ಲಿರುವ ಯಶಸ್-ಶ್ರೇಯಾ ಪೆಟ್ರೋಲ್ ಬಂಕ್‌ನಲ್ಲಿ ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿರುವ ಸಿಎನ್‌ಜಿ ಘಟಕವನ್ನು ತಕ್ಷಣವೇ ಮರು ಆರಂಭಿಸಬೇಕು ಎಂದು ಒತ್ತಾಯಿಸಿ ಫೆಡರೇಷನ್ ಆಫ್ ಕರ್ನಾಟಕ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಪದಾಧಿಕಾರಿಗಳು ಸೋಮವಾರ ಗ್ರೇಡ್-2 ತಹಸೀಲ್ದಾರ್ ಎಚ್.ರಾಮಸ್ವಾಮಿ ಮೂಲಕ ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಿದರು.