

ಪ್ರಮುಖ ಮುಖ್ಯಾಂಶಗಳು
ಬಳ್ಳಾರಿ :
ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ಬಿ.ನಾಗೇಂದ್ರ ಸತ್ಯ ಹೇಳಿದರೆ ಎಐಸಿಸಿ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರ ಹೆಸರು ಹೊರಬರುತ್ತದೆ ಎಂಬ ಭಯ ಸಿಎಂ ಡಿ.ಕೆ.ಶಿವಕುಮಾರ್‌ಗೆ ಕಾಡುತ್ತಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದರು.