ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
Published on

ಪ್ರಮುಖ ಮುಖ್ಯಾಂಶಗಳು

  • ಚಾಲಕ
ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿದ ಕಾರೂಂದು ಹಳ್ಳಕ್ಕೆ ಬಿದ್ದ ಘಟನೆ ನಗರದ ಅಂದ್ರಳ್‌ನಲ್ಲಿ ಮಂಗಳವಾರ ನಡೆದಿದೆ.
ಇಲ್ಲಿನ ಕಣೇಕಲ್ಲು ಬಸ್ ನಿಲ್ದಾಣದಿಂದ ಅಂದ್ರಾಳ್ ಕಡೆ ವೇಗವಾಗಿ ಚಲಾಯಿಸುತ್ತಿದ್ದ ವೇಳೆ ಕಾರು ಏಕಾಏಕಿ ಚಾಲಕನ ನಿಯಂತ್ರಣ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ. ಕಾರಿನಲ್ಲಿ ಚಾಲಕ ಒಬ್ಬನಿದ್ದು, ಸಣ್ಣಪುಟ್ಟ ಗಾಯಗಳಿವೆ. ಕೂಡಲೇ ಸ್ಥಳೀಯರು ಗಮನಿಸಿ ಚಾಲಕನನ್ನು ಚಿಕಿತ್ಸೆಗಾಗಿ ಬಿಮ್ಸ್ ಗೆ ರವಾನಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net