ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಪಂ, ಕಾರ್ಮಿಕ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಜಿಲ್ಲಾ ವಕೀಲರ ಸಂಘ, ನಾನಾ ಇಲಾಖೆಗಳು ಮತ್ತು ಇತರೆ ಸಂಘ- ಸಂಸ್ಥೆಗಳ ಸಹಯೋಗದೊಂದಿಗೆ ಮಕ್ಕಳ ಕಾರ್ಮಿಕತೆಗೆ ರೆಡ್ ಕಾರ್ಡ್ ತೋರಿಸಿ, ಮಕ್ಕಳಿಗೆ ನ್ಯಾಯಯುತ ಬಾಲ್ಯ, ವಯಸ್ಕರಿಗೆ ಘನತೆಯ ಉದ್ಯೋಗ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.