ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ತಾಂತ್ರಿಕ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಸಚಿವ ಜಮೀರ್ ಅಹ್ಮದ್ ಖಾನ್ ಉದ್ಘಾಟಿಸಿದರು. ಡಿಸಿ ಕೆ.ನಾಗೇಂದ್ರ ಪ್ರಸಾದ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ, ಮೇಯರ್ ಪಿ.ಗಾದೆಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸೋಮಸುಂದರ್, ಎಡಿಸಿ ಮಹಮ್ಮದ್ ಎನ್ ಜುಬೇರ್ ಇದ್ದರು.