ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ಸಂಸದ ಈ.ತುಕಾರಾಮ್, ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಅ.ಶಿಂಧಿಹಟ್ಟಿ ಮಾತನಾಡಿದರು. ಎಂಎಂಎಲ್ ಉಪಾಧ್ಯಕ್ಷ ಎಚ್.ಲಕ್ಷ್ಮಣ್, ಮಾಜಿ ಎಂಎಲ್‌ಸಿ ಕೆ.ಎಸ್.ಎಲ್.ಸ್ವಾಮಿ, ವಾಡಾ ಅಧ್ಯಕ್ಷ ಅಕ್ಷಯ ಲಾಡ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ತಾಲೂಕು ಅಧ್ಯಕ್ಷ ಎಸ್.ನೂರುದ್ದೀನ್, ತಹಸೀಲ್ದಾರ್ ಅನಿಲ್ ಕುಮಾರ್, ತಾಪಂ ಇಒ ಮಡಗಿನ ಬಸಪ್ಪ, ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಏಕಾಂಬ್ರಪ್ಪ, ಚಿತ್ರಕಿ ಸತೀಶ್‌ಕುಮಾರ್, ತಾಪಂ ಮಾಜಿ ಅಧ್ಯಕ್ಷೆ ಲಕ್ಷ್ಮೀ ತಿಪ್ಪೇಸ್ವಾಮಿ, ಮಾಬಲೇಶ್, ಮಾನಯ್ಯ, ಮಹ್ಮದ್ ರಫೀಕ್, ಜಯರಾಮ್ ಇದ್ದರು.