ಜೆಡಿಎಸ್ ಜಿಲ್ಲಾಧ್ಯಕ್ಷ ಬಾದಾಮಿ ಮೃತ್ಯುಂಜಯ, ಉಪಾಧ್ಯಕ್ಷ ಕೃಷ್ಣಮೂರ್ತಿ ಶೆಟ್ರು, ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಪುರಸಭೆ ಸದಸ್ಯ ಜೋಗಿ ಹನುಮಂತಪ್ಪ, ಪ್ರಾ.ಕೃ.ಪ.ಸಹಕಾರ ಸಂಘದ ಅಧ್ಯಕ್ಷ ಕನ್ನಿಹಳ್ಳಿ ಚಂದ್ರಶೇಖರ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋಮಲಿಂಗಪ್ಪ, ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ನೆರೆಗಲ್ ಕೊಟ್ರೇಶ ಇತರರಿದ್ದರು.