ನಗರದ ಏಳನೇ ವಾರ್ಡ್‌ನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರ, ಜಿಲ್ಲಾಸ್ಪತ್ರೆ, ಮರಿಸ್ವಾಮಿ ಮಠ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸದ್ದ ವಿಶ್ವ ಸ್ಟ್ರೋಕ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು.