ಜಗಳೂರು ಶಾಸಕ ದೇವೇಂದ್ರಪ್ಪ, ಮಾಜಿ ಸಚಿವ ಬಿ. ಶ್ರೀರಾಮುಲು ಮಾತನಾಡಿದರು.ಒಪ್ಪೇಶ್ವರಮಠದ ಶ್ರೀ ನಿರಂಜನ ಪ್ರಭು ಸ್ವಾಮೀಜಿ, ಕೂಡ್ಲಿಗಿ ಹಿರೇಮಠ ಶ್ರೀ ಪ್ರಶಾಂತ ಸಾಗರ ಸ್ವಾಮೀಜಿ, ಕಾನಾಮಡುಗು ದಾಸೋಹ ಮಠದ ಧರ್ಮಾಧಿಕಾರಿ ಐಮುಡಿ ಶರಣಾರ್ಯರರು ಸಾನ್ನಿಧ್ಯ ವಹಿಸಿದ್ದರು. ಬಣವಿಕಲ್ಲು ಎರ‌್ರಿಸ್ವಾಮಿ, ಎಚ್.ರೇವಣ್ಣ, ಟಿ.ಜಿ.ಮಲ್ಲಿಕಾರ್ಜುನ, ಹುಡೇಂ ಪಾಪನಾಯಕ, ಚನ್ನಬಸವನಗೌಡ, ಕೂಡ್ಲಿಗಿ ಭೀಮಣ್ಣ, ಬಣಕಾರ ವೀರಭದ್ರಪ್ಪ ಇತರರಿದ್ದರು.