ವೇದಿಕೆ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ಮಾತನಾಡಿ, ಜಿಲ್ಲೆಯಲ್ಲಿ ವೀರಶೈವ ಲಿಂಗಾಯತರನ್ನು ಒಗ್ಗೂಡಿಸಲು ಶ್ರಮಿಸಲಾಗುವುದು ಎಂದರು. ತಾಲೂಕು ಅಧ್ಯಕ್ಷ ಬಳೆ ಮಲ್ಲಿಕಾರ್ಜುನ, ಪ್ರಮುಖರಾದ ಪಿ.ಮೂಕಯ್ಯಸ್ವಾಮಿ, ಎಸ್.ಎಂ.ನಾಗರಾಜ, ಕೆ.ಎಂ.ಹೇಮಯ್ಯಸ್ವಾಮಿ, ಅರವಿ ಬಸವನಗೌಡ, ಎಸ್.ಎಸ್.ಎಂ.ಚನ್ನಬಸವರಾಜ, ಇಟಗಿ ಬಸವರಾಜಗೌಡ, ವಾಲಿ ಕೊಟ್ರಪ್ಪ, ವಿ.ವಿದ್ಯಾಧರ, ಹೊನ್ನಳ್ಳಿ ಗಂಗಾಧರ, ಶಿವಪುತ್ರಪ್ಪ, ಅಳ್ಳಳ್ಳಿ ವೀರೇಶ, ವೇದಿಕೆಯ ಪದಾಧಿಕಾರಿಗಳಿದ್ದರು.