

ಪ್ರಮುಖ ಮುಖ್ಯಾಂಶಗಳು
ಹರಪನಹಳ್ಳಿ: ಎನ್‌ಎಂಆರ್‌ನಲ್ಲಿ ಹೆಸರು ನಮೂದಾಗಿರುವ ಎಲ್ಲ ಕೂಲಿಕಾರರು ಕಡ್ಡಾಯವಾಗಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು. ಪ್ರತಿಯೊಬ್ಬ ಅರ್ಹ ಕೂಲಿಕಾರನಿಗೆ ಕೆಲಸ ಸಿಗುವಂತೆ ನೋಡಿಕೊಳ್ಳುವುದು ಮತ್ತು ಕೆಲಸದ ಸ್ಥಳದಲ್ಲಿ ಶಿಸ್ತು ಹಾಗೂ ಪಾರದರ್ಶಕತೆ ಕಾಯ್ದುಕೊಳ್ಳುವುದು ಪ್ರತಿಯೊಬ್ಬ ಮೇಟಿಯ ಜವಾಬ್ದಾರಿ ಎಂದು ತಾಪಂ ಇಒ ವೈ.ಎಚ್.ಚಂದ್ರಶೇಖರ್ ಹೇಳಿದರು.