ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಕರಿಯಪ್ಪ ಗುಡಿಮನಿ, ಜಿಲ್ಲಾಧ್ಯಕ್ಷ ನೀಲಪ್ಪ ಪೇಂಟರ್, ಉಪಾಧ್ಯಕ್ಷ ಬಸವರಾಜ, ಕರ್ನಾಟಕ ಶ್ರಮಿಕ ಶಕ್ತಿ ಕಾರ್ಯದರ್ಶಿಗಳಾದ ಚನ್ನಮ್ಮ, ಚನ್ನಮಲ್ಲಮ್ಮ, ತಾಲೂಕು ಪೇಂಟರ್ಸ್ ಕಾರ್ಮಿಕರ ಸಂಘದ ಅಧ್ಯಕ್ಷ ಮಾರುತಿ, ರಾಮಕೃಷ್ಣ ಚಿತ್ರಗಾರ, ಹಮಾಲರ ಸಂಘದ ತಾಲೂಕು ಅಧ್ಯಕ್ಷ ಮೊಹಿದ್ದೀನ್, ಸಿಐಟಿಯು ತಾಲೂಕು ಪ್ರಧಾನ ಕಾರ್ಯದರ್ಶಿ ನಾಗರಾಜ, ಈ.ಧನಂಜಯ ಇತರರಿದ್ದರು.