ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ, ಉಪ ಪ್ರಾಚಾರ್ಯೆ ಸುಜಾತಾ, ಕ್ರೀಡಾ ಕಾರ್ಯದರ್ಶಿ ನಿಂಗರಾಜ ಕುಷ್ಟಗಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ದೊಡ್ಡಬಸಪ್ಪ, ಇಸಿಒ ಎಂ.ರೇವಣ್ಣ, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬೀರಲಿಂಗೇಶ್ವರ, ಸರ್ಕಾರಿ ಅಂಗವಿಕಲ ನೌಕರರ ಸಂಘದ ತಾಲೂಕು ಅಧ್ಯಕ್ಷ ಜೋಗಿ ನಾಯ್ಕ ರುದ್ರಪ್ಪ, ಸಿಆರ್‌ಪಿಗಳಾದ ಎ.ಎಸ್.ಭೂಮೇಶ್ವರ, ಎ.ಗಂಗಾಧರ, ಪ್ರಭಾಕರ, ಕರುಣಾಕರಚಾರ್ ಇತರರಿದ್ದರು.