ಬೆಂಗಳೂರಿನ ದೇವಾಂಗಾಶ್ರಮದ ಚಿದ್ರೂಪಾನಂದ ಸ್ವಾಮೀಜಿ, ಪಾದಯಾತ್ರೆ ಸೇವಾ ಸಮಿತಿ ಅಧ್ಯಕ್ಷ ರವೀಂದ್ರ ಕಲಬುರಗಿ ಸೂಳಿಭಾವಿ, ಸಂಚಾಲಕ ಗಂಗಾವತಿಯ ಪರಗಿ ನಾಗರಾಜ, ಸದಸ್ಯ ಹೊಸಪೇಟೆಯ ಅಗಳಿ ಪಂಪಾಪತಿ, ರಾಜ್ಯ ಉಪಾಧ್ಯಕ್ಷ ವಿರೂಪಾಕ್ಷ ಗೂಳಿ, ಸಮಾಜದ ಪದಾಧಿಕಾರಿಗಳಾದ ಬುದ್ಧಿ ಶ್ರೀನಿವಾಸಪ್ಪ, ಗಂಜಿ ಮಂಜುನಾಥ, ಕನಪ ಬಸವರಾಜ, ಪಿ.ಮಂಜುನಾಥ, ವಿ.ವಿಠೋಬಣ್ಣ, ಬಿ.ಪ್ರಭಾಕರ, ಇಂದ್ರಿಪಿ ಮಲ್ಲಿಕಾರ್ಜುನ, ಪಿ.ಎರ‌್ರಿಸ್ವಾಮಿ, ಕೆ.ಮಲ್ಲಿಕಾರ್ಜುನ, ಐ.ಚಿದಾನಂದ, ದಾಕ್ಷಾಯಣಮ್ಮ ಇತರರಿದ್ದರು.