ಗ್ರಂಥಾಲಯ ಅಧಿಕಾರಿ ಬಿ.ನಾರಾಯಣ್ ದಾಸ್, ಹರಪನಹಳ್ಳಿ ಗ್ರಂಥಾಲಯ ಅಧಿಕಾರಿ ಮಂಜುನಾಥ ಭೋವಿ, ಕೆಆರ್‌ಐಡಿಎಲ್ ಎಇಇ ಜಯನಾಯ್ಕ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಕೊಟ್ರಗೌಡ, ನಿವೃತ್ತ ಶಿಕ್ಷಕ ಚಂದ್ರಪ್ಪ, ಗ್ರಾಪಂ ಮೇಲ್ವಿಚಾರಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಕುರಿ, ತಾಲೂಕು ಅಧ್ಯಕ್ಷ ದೊಡ್ಡಬಸಪ್ಪ, ಮೇಲ್ವಿಚಾರಕರಾದ ಮರಿಯಪ್ಪ, ಮಲ್ಲಿಕಾರ್ಜುನ ಇತರರಿದ್ದರು.