ಬ್ಯಾನರ್ ಅಳವಡಿಕೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಸೂಚನೆಗಳಿದ್ದು, ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯಲೇ ಬೇಕು. ಬೈಕ್ ರ‌್ಯಾಲಿ, ಡಿಜೆ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ-ಭಾವದಿಂದ ಮಹನೀಯರ ಜಯಂತಿ ಆಚರಿಸೋಣ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.