ಸಚಿವ ಎಂ.ಬಿ.ಪಾಟೀಲ್ ನಾಳೆ ಭೇಟಿ

ಎಂ.ಬಿ.ಪಾಟೀಲ್
ಎಂ.ಬಿ.ಪಾಟೀಲ್
Published on

ಪ್ರಮುಖ ಮುಖ್ಯಾಂಶಗಳು

  • ಉದ್ಘಾಟನಾ ಸಮಾರಂಭ
ಬಳ್ಳಾರಿ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಆ.8 ರಂದು ನಗರಕ್ಕೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ನಗರದ ಹೀರದ ಸೂಗಮ್ಮ ಶಾಲೆಯ ಆವರಣದಲ್ಲಿ ವೀರಶೈವ ವಿದ್ಯಾವರ್ಧಕ ಸಂಘವು ಆಯೋಜಿಸಿರುವ ಶಾಲೆಯ ಶತಮಾನೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net