ವೈವಾಹಿಕ, ಕೌಟುಂಬಿಕ, ಮೋಟಾರು ಅಪಘಾತ, ಚೆಕ್ ಅಮಾನ್ಯದ, ವಾಣಿಜ್ಯ, ಸೇವಾ ಪ್ರಕರಣಗಳು ಮತ್ತು ರಾಜಿಯಾಗಬಲ್ಲ, ಗ್ರಾಹಕ ವ್ಯಾಜ್ಯ, ಡಿಆರ್‌ಟಿ, ಪಾಲುದಾರಿಕೆ, ಸಾರಿಗೆ ಹಾಗೂ ಇತರೆ ಸಿವಿಲ್ ಪ್ರಕರಣಗಳು ಸೇರಿದಂತೆ ಎಲ್ಲ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಇದ್ದರು.